ನಿದ್ರೆ ಚೆನ್ನಾಗಿ ಬರ್ತಿಲ್ಲ ಅಂದ್ರೆ ಏನು ಮಾಡ್ಲಿ? - Sadhguru Kannada

ದೇಹಕ್ಕೆ ಬೇಕಾಗಿರೋದು ನಿದ್ರೆ ಅಲ್ಲ, ವಿಶ್ರಾಂತಿ ಎಂದು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನೀವು ಎಚ್ಚರವಾಗಿದ್ದಾಗ ಆರಾಮವಾಗಿದ್ದರೆ ನಿಮ್ಮ ನಿದ್ರೆಯ ಕಾಲಾವಧಿ ಕಡಿಮೆಗೊಳ್ಳುತ್ತದೆ. ಆದ್ದರಿಂದ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಬೇಡಿ, ಜೀವನದ ಗುಣಮಟ್ಟವನ್ನು ಹೆಚ್ಚಿಸಿ ಎಂದು ಸಮಸ್ಯೆಯ ಮೂಲಕ್ಕೆ ಬೆಳಕು ಚೆಲ್ಲುತ್ತಾರೆ. ನೀವು ಚೆನ್ನಾಗಿ ಬದುಕುತ್ತಿದ್ದರೆ ಚೆನ್ನಾಗೇ ಮಲಗುತ್ತೀರಿ! ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: https://www.facebook.com/SadhguruKannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

LicenseDefault alugha License

More videos by this producer

4:26
6:58
8:53
This website uses cookies to ensure you get the best experience on our website. Learn more in our privacy policy.